ಸುದ್ಧಿ

ಗಾಂಧಿ-ಭಾರತ ಶೀರ್ಷಿಕೆಯಡಿ ಕೆಪಿಸಿಸಿ ಕಚೇರಿಯಲ್ಲಿನ ನೇರ ಪ್ರಸಾರ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ಜಿ ಕುಮಾರ ನಾಯಕ

ಗಾಂಧಿ-ಭಾರತ ಶೀರ್ಷಿಕೆಯಡಿ ಕೆಪಿಸಿಸಿ ಕಚೇರಿಯಲ್ಲಿನ ನೇರ ಪ್ರಸಾರ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ಜಿ ಕುಮಾರ ನಾಯಕ

ಬೆಂಗಳೂರಿನ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ದಿನಾಚರಣೆ ಅಂಗವಾಗಿ ಗಾಂಧಿ ಭಾರತ ಎಂಬ ಶೀರ್ಷಿಕೆ ಅಡಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮಹಾತ್ಮ ಗಾಂಧೀಜಿ ಪುತ್ಥಳಿಯಿಂದ ಕಾಲ್ನಡಿಗೆ ಮೂಲಕ ರಾಯಚೂರಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಪ್ರದರ್ಶಿಸಲಾಗಿರುವ ನೇರ ಪ್ರಸಾರವನ್ನು ವಿಕ್ಷೀಸಿದರು, ಈ ಸಂದರ್ಭದಲ್ಲಿ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಎನ್ ಎಸ್ ಬೋಸರಾಜುರವರು ವಿಧಾನ ಪರಿಷತ್ ಸದಸ್ಯರಾದ ಶ್ರೀ ವಸಂತ ಕುಮಾರರವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜ ಪಾಟೀಲ ಇಟಗಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಿರಿಯರು ಕಾರ್ಯಕರ್ತರು ನಗರಸಭೆ ಸದಸ್ಯರು ಸಾರ್ವಜನಿಕರು ಹಾಜರಿದ್ದರು…

Related Articles

Leave a Reply

Your email address will not be published. Required fields are marked *

Back to top button