ಪತ್ರಿಕೋದ್ಯಮಸುದ್ಧಿ
ಪರಂಪರಾ ಕಲ್ಚರಲ್ ಫೌಂಡೇಶನ್ (ರಿ).ಬೆಂಗಳೂರು. ಇವರಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳ ವಿವರ.
ಪರಂಪರಾ ಕಲ್ಚರಲ್ ಫೌಂಡೇಶನ್ (ರಿ).
ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರದೊಂದಿಗೆ ಏರ್ಪಡಿಸಿರುವ ಕಾರ್ಯಕ್ರಮ. 5 ರಿಂದ 7 ಮತ್ತು 8 ರಿಂದ 10 ನೇ ತರಗತಿಯ ಮಕ್ಕಳಿಗಾಗಿ ಏರ್ಪಡಿಸಿರುವ ದೇಶ ಭಕ್ತಿ ಗೀತೆ/ಕವಿತೆಗಳ ವಾಚನ ಸ್ಪರ್ಧೇ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಕಲ ಪ್ರಜ್ಞಾವಂತ ನಾಗರೀಕರಿಗೆ ಸ್ವಾಗತಿಸಿದ್ದಾರೆ.



