ರಾಜ್ಯಸಂಪಾದಕೀಯ

ಲಕ್ಷದೀಪೋತ್ಸವದ ಕುರಿತು ಪೂರ್ವಭಾವಿ ಸಭೆ ಕರೆ : ತಶೀಲ್ದಾರ್ ವಿಶ್ವನಾಥ್ ಮುರುಡಿ.

ಲಕ್ಷದೀಪೋತ್ಸವದ ಕುರಿತು ಪೂರ್ವಭಾವಿ ಸಭೆ ಕರೆ : ತಶೀಲ್ದಾರ್ ವಿಶ್ವನಾಥ್ ಮುರುಡಿR’s

ಕನಕಗಿರಿ ಪಟ್ಟಣದ ಐತಿಹಾಸಿಕ ದೇವಸ್ಥಾನವಾದ ಶ್ರೀ ಕನಕಚಲ ಲಕ್ಷ್ಮೀನಾರಸಿಂಹ ದೇವರ ಲಕ್ಷದೀಪೋತ್ಸವ ಕಾರ್ಯಕ್ರಮದ ಕುರಿತಾಗಿ 29.11.2023ರ ಬುಧವಾರದಂದು ಬೆಳಗ್ಗೆ 10 ಗಂಟೆಗೆ ಶ್ರೀ ಕನಕಚಲ ದೇವಸ್ಥಾನ ದಲ್ಲಿ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗಳವರು ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಲಿದೆ ಎಂದು ತಹಶೀಲ್ದಾರ್ ವಿಶ್ವನಾಥ್ ಮುರುಡಿ ತಿಳಿಸಿದರು ಸಭೆಗೆ ದೇವಸ್ಥಾನದ ಆಡಳಿತ ಮಂಡಳಿಯವರು ಪಟ್ಟಣದ ನಾಗರಿಕರು ಗುರುಹಿರಿಯರು ವಿವಿಧ ಸಂಘಟನೆಗಳು ಪದಾಧಿಕಾರಿಗಳು ಸಕಲ ಸದ್ಭಕ್ತಗಳು ಭಾಗವಹಿಸಿ ಬೇಕೆಂದು ದೇವಸ್ಥಾನದ ಕಮಿಟಿಯು ಕೋರಿರುತ್ತದೆ. ಕನಕಗಿರಿ
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ.

Related Articles

Leave a Reply

Your email address will not be published. Required fields are marked *

Back to top button