ದೇಶವಿದೇಶ

ವಿವಿಧ ಇಲಾಖೆಗಳಲ್ಲಿನ ದಲಿತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರಬುದ್ಧ ಕರ್ನಾಟಕ ಭೀಮ ಸೇನೆ – ಮುನಿರಾಜು*

ಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಆಡಳಿತ ವ್ಯವಸ್ಥೆಯಲ್ಲಿ ದಲಿತರಿಗೆ

ವಿವಿಧ ಇಲಾಖೆಗಳಲ್ಲಿನ ದಲಿತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರಬುದ್ಧ ಕರ್ನಾಟಕ ಭೀಮ ಸೇನೆ – ಮುನಿರಾಜು*

ಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಆಡಳಿತ ವ್ಯವಸ್ಥೆಯಲ್ಲಿ ದಲಿತರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಪ್ರಬುದ್ಧ ಕರ್ನಾಟಕ ಭೀಮ ಸೇನೆ (ರಿ.) ವತಿಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಸಂಘಟನೆಯ ಪ್ರಮುಖರು ನೀಡಿರುವ ಮನವಿಯಲ್ಲಿ ದಲಿತ ಸಮುದಾಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸಿ, ಅವುಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ. ದಲಿತರಿಗೆ ನ್ಯಾಯಯುತವಾಗಿ ದೊರೆಯಬೇಕಾದ ಸೌಲಭ್ಯಗಳು, ಹಕ್ಕುಗಳು ಹಾಗೂ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸಮಾಜದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಕಾಪಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಒತ್ತಾಯಿಸಿದರು . ವರದಿ. ಮಂಜುಳಾ ರೆಡ್ಡಿ.

Related Articles

Leave a Reply

Your email address will not be published. Required fields are marked *

Back to top button