ರಾಜ್ಯ

ಶ್ರೀ ಹೆಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿ – ಆ. ದೇವೇಗೌಡ.

ಶ್ರೀ ಹೆಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿ – ಆ. ದೇವೇಗೌಡ.


ಬೆಂಗಳೂರು ಶ್ರೀ ಹೆಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಆ.ದೇವೇಗೌಡ ಅವರು ಇಂದು ಬೆಂಗಳೂರು ಪ್ರೆಸ್ಸ್ ಕ್ಲಬ್ ನಲ್ಲಿ ತಿಳಿಸಿದರು. ಶ್ರೀ ಹೆಚ್.ಡಿ. ದೇವೇಗೌಡ ಅಬಿನಂದನಾ ಸಮಿತಿ ಅಧ್ಯಕ್ಷರಾದ
ಮಾಜಿ ಪ್ರಧಾನಮಂತ್ರಿಗಳಾದ
ಗೌರವಾನ್ವಿತ ಸನ್ಮಾನ್ಯ ಶ್ರೀ ಹೆಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿ
ಪ್ರದಾನ ಸಮಾರಂಭ
ಹಾಗೂ ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡರ ಜೀವನ ಮತ್ತು ಸಾಧನೆಗಳ ಪುಸ್ತಕ ಬಿಡುಗಡೆ
ಹಾಗೂ ಗೀತ ನಮನ ,vಮತ್ತು , 93 ವಿವಿಧ ಸಾಧಕರಿಗೆ ಶ್ರೀ ಹೆಚ್.ಡಿ. ದೇವೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ , ಶ್ರೀ ಗಂಗಾ ಸಾಮ್ರಾಟ ಶ್ರೀಪುರುಷ ಪ್ರಶಸ್ತಿ , ಮಣ್ಣಿನ ಮಗ – ಹಿರಿಯ ಮುತ್ತನಿ
ದಿನಾಂಕ: 22 ಜೂನ್ 2025, ಭಾನುವಾರ |
ಸಮಯ: ಮಧ್ಯಾಹ್ನ 2:00 ಗಂಟೆಗೆ
ಸ್ಥಳ: ಡಾ. ಬಾಬು ಜಗಜೀವನ್‌ ರಾಮ್ ಭವನ, ಡಾ. ಬಾಬು ಜಗಜೀವನ್‌ ರಾಮ್ ಸಂಶೋಧನಾ ಸಂಸ್ಥೆ, ಹೊರವರ್ತುಲ ರಸ್ತೆ, ಸುಮ್ಮನಹಳ್ಳಿ ಜಂಕ್ಷನ್ ಹತ್ತಿರ, ಬೆಂಗಳೂರುನಲ್ಲಿ ನಿರ್ವಹಿಸಲಾಗುತ್ತದೆ.
ಗೌರವಾನ್ವಿತ ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿ ಪ್ರದಾನ ಸಮಾರಂಭ
ದಿವ್ಯ ಸಾನಿಧ್ಯ ಹಾಗೂ ಅಶೀರ್ವಚನ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಪೀಠಾಧ್ಯಕ್ಷರು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಕ್ಷೇತ್ರ, ಮಂಡ್ಯ.
ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಪೀಠಾಧ್ಯಕ್ಷರು, ಶ್ರೀ ಸುತ್ತೂರು ಕ್ಷೇತ್ರ, ಮೈಸೂರು.
ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಪೀಠಾಧ್ಯಕ್ಷರು, ಶ್ರೀ ಸಿದ್ಧಗಂಗಾಕ್ಷೇತ್ರ, ತುಮಕೂರು.
ಪರಮಪೂಜ್ಯ ಶ್ರೀ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರು ‘ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠ, ಚಿತ್ರದುರ್ಗ.
ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ.ನಂಜಾವಧೂತ ಸ್ವಾಮೀಜಿ ಅವರು ಶ್ರೀ ಸ್ಪಟಿಕಪುರಿ ಮಹಾಸಂಸ್ಥಾನ, ಪಟ್ಟನಾಯಕನಹಳ್ಳಿ, ತುಮಕೂರು.
ಪರಮಪೂಜ್ಯ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು ಅಧ್ಯಕ್ಷರು, ರಾಮಕೃಷ್ಣ ವಿವೇಕಾನಂದ ಆಶ್ರಮ, ತುಮಕೂರು.
ಪರಮಪೂಜ್ಯ ಶ್ರೀ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿಯವರು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ, ವಿಜಯನಗರ ಶಾಖಾಮಠ, ಬೆಂಗಳೂರು.
ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿಯವರು ವಿಶ್ವ ಒಕ್ಕಲಿಗರ ಸಂಸ್ಥಾನಮಠ, ಕೆಂಗೇರಿ. ಈ ಸಂದರ್ಭದಲ್ಲಿ ವೆಂಕಟೇಶ್ ಗೌಡ ಮತ್ತು ನೀಗಯ್ಯ ಮುಂತಾದವರು ಉಪಸ್ಥಿತರಿದ್ದರು. ವರದಿ. ಮಂಜುಳಾ ರೆಡ್ಡಿ.

Related Articles

Leave a Reply

Your email address will not be published. Required fields are marked *

Back to top button