ಪತ್ರಿಕೋದ್ಯಮ

ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ. ಕನಕಗಿರಿ.

ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ


ಕನಕಗಿರಿ: ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ಸೇವೆಯಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ಅರ್ಹ ನೌಕರರು ನಿಗದಿತ ಮಾನದಂಡಗಳನ್ವಯ ಆನ್‌ಲೈನ್ ಮೂಲಕ ನಾಮನಿರ್ದೇಶನ ಸಲ್ಲಿಸಬೇಕು. ಆಯ್ಕೆಯಾದ ನೌಕರರಿಗೆ ₹20 ಸಾವಿರ ನಗದು ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು.

ತಾಲೂಕಿನ ವಿವಿಧ ಇಲಾಖೆಗಳ ಸರ್ಕಾರಿ ನೌಕರರು powermedia.info ಮೂಲಕ ನಾಮನಿರ್ದೇಶನ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕನಕಗಿರಿ ತಾಲೂಕು ಅಧ್ಯಕ್ಷೆ ಶಂಶಾದಬೇಗಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ…

ವರದಿ : ಚೇತನ್ ಯಾದವ್ ಕನಕಗಿರಿ…

Related Articles

Leave a Reply

Your email address will not be published. Required fields are marked *

Back to top button