ಸುದ್ಧಿ
ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ್ ರಾವ್ ಅಧಿಕಾರ ಸ್ವೀಕಾರ ಸಮಾರಂಭ.
ರಾಜಭವನದಲ್ಲಿ ಶನಿವಾರ ನಡೆದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ್ ರಾವ್ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೊಟ್ ಅವರು ಪ್ರಮಾಣ ವಚನ ಬೋಧಿಸಿದರು. ಡಿಸಿಎಂ ಡಿ ಕೆ ಶಿವಕುಮಾರ್, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೀಲಯ್ ವಿಪಿನ್ ಚಂದ್ರ ಅಂಜಾರಿಯಾ ಉಪಸ್ಥಿತರಿದ್ದರು. ವರದಿ. ಮಂಜುಳಾ ರೆಡ್ಡಿ.



