ಶೋಷಿತ, ಬಡ ವಿದ್ಯಾರ್ಥಿಗಳ ವಿದ್ಯೆಗೆ ಮಾನ್ಯತೆ ನೀಡಿ.ಪ್ರೊ. ಬಿ.ಕೆ.ರವಿ ಕುಲಪತಿಗಳು.

ಶೋಷಿತ, ಬಡ ವಿದ್ಯಾರ್ಥಿಗಳ ವಿದ್ಯೆಗೆ ಮಾನ್ಯತೆ ನೀಡಿ
ಶ್ರೀ ಪಂಪಣ್ಣ ಶರಣ್ಣಪ್ಪ ಗುಗುಳ್ಳು ಶಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಲ್ಲಿ ಪತ್ರಿಕೋದ್ಯಮ ವಿಭಾಗ ಉದ್ಘಾಟನೆ ಸಾರಂಭದಲ್ಲಿ ಮುಕ್ಯ ಅತಿಥಿ ಕೊಪ್ಪಳ ಜಿಲ್ಲೆಯ ಪ್ರೊ. ಬಿ.ಕೆ.ರವಿ ಕುಲಪತಿ ಉದ್ಘಾಟಿಸಿದರು .
ಕನಕಗಿರಿ ಪಟ್ಟಣದ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪತ್ಯೇತರ ಚಟುವಟಿಕೆ, ಸ್ಮರಣ ಸಂಚಿಕೆ ಬಿಡುಗಡೆ, ಪತ್ರಿಕೋದ್ಯಮ ವಿಭಾಗದ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಕೆ ರವಿ ಮಾತನಾಡಿ
ಶೋಷಿತ, ಬಡ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕೊಪ್ಪಳ ವಿಶ್ವವಿದ್ಯಾಲಯ ಬದ್ಧವಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಂಡು ಉನ್ನತ ಸ್ಥಾನಕ್ಕೆ ಬೆಳೆಯುವಂತಾಗಬೇಕು.ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ ನೆಮ್ಮದಿ ಹಾಳಾಗುತ್ತದೆ. . ಸಾಮಾಜಿಕ ಪರಿವರ್ತನೆ ಹಾಗೂ ಬಡತನ ನಿರ್ಮೂಲನೆಗೆ
ಕನಕಗಿರಿ ಪಟ್ಟಣದ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪತ್ಯೇತರ ಚಟುವಟಿಕೆ, ಸ್ಮರಣ ಸಂಚಿಕೆ ಬಿಡುಗಡೆ, ಪತ್ರಿಕೋದ್ಯಮ ವಿಭಾಗದ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಕೊಪ್ಪಳ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಕೆ ರವಿ ಮಾತನಾಡಿ
ಶೋಷಿತ, ಬಡ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕೊಪ್ಪಳ ವಿಶ್ವವಿದ್ಯಾಲಯ ಬದ್ಧವಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ತಂತ್ರಜ್ಞಾನ ಬಳಸಿಕೊಂಡು ಉನ್ನತ ಸ್ಥಾನಕ್ಕೆ ಬೆಳೆಯುವಂತಾಗಬೇಕು.ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ ನೆಮ್ಮದಿ ಹಾಳಾಗುತ್ತದೆ. . ಸಾಮಾಜಿಕ ಪರಿವರ್ತನೆ ಹಾಗೂ ಬಡತನ ನಿರ್ಮೂಲನೆಗೆ ಶಿಕ್ಷಣ ಭದ್ರ ಬುನಾದಿಯಾಗಿದ್ದು, ಶೋಷಿತ, ಬಡ ಮಕ್ಕಳ ಶ್ರೇಯೋಭಿವೃದ್ಧಿಗೆ ಕಾಲೇಜಿನಲ್ಲಿ ಹೊಸ-ಹೊಸ ಕೋರ್ಸ್ ಆರಂಭಿಸಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂದು ತಿಳಿಸಿದರು.
ಇತಿಹಾಸ ಸಂಶೋಧಕ ಹಾಗೂ ಗಂಗಾವತಿಯ ಕಲ್ಮಠದ ಚನ್ನಬಸವಸ್ವಾಮಿ ಮಹಿಳಾ ಪಿಯು ಕಾಲೇಜಿನ ಪ್ರಾಂಶುಪಾಲ ಶರಣಬಸಪ್ಪ ಕೋಲ್ಕಾರ್, ದೂರ ಶಿಕ್ಷಣ ನಿರ್ದೇಶಕ, ಚರಿತ್ರೆ ವಿಭಾಗದ ಪ್ರಾಧ್ಯಾಪಕ ಚಿನ್ನಸ್ವಾಮಿ ಸೋಸಲೆ ಮಾತನಾಡಿದರು.
ಕನ್ನಡಪ್ರಾಧ್ಯಾಪಕಿ ಆಶಿಕಾಎಚ್.ಸಿ.ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜು ನಿರ್ಮಾಣಕ್ಕೆ ಭೂಮಿ ದಾನ ನೀಡಿದ ಬಸವರಾಜ ಗುಗ್ಗಳಶೆಟ್ರ ಅವರನ್ನು ಗೌರವಿಸಲಾಯಿತು.
ಉಪನ್ಯಾಸಕರಾದ ತಬಸ್ಸುಮ್ ಆರಾ, ಮರ್ವಿನ್ ಡಿಸೋಜ, ವೀರೇಶ ಕೆಂಗಲ್, ಲಲಿತಾ ಕಿನ್ನಾಳ, ಗೋಪಾಲರೆಡ್ಡಿ ಮಾದಿನಾಳ, ಬಾಳಪ್ಪ ಸೂಳೇಕಲ್, ಮಾರುತೇಶ, ರವಿಕುಮಾರ, ಲಕ್ಷ್ಮೀ ಹಾಗೂ ವಿದ್ಯಾರ್ಥಿಗಳು ಇದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ 8867257737