ಸುದ್ಧಿ

ಗಂಗಾವತಿಯ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಅವರನ್ನು ಎಂಎಲ್ಸಿ ಮಾಡಿ.

ಗಂಗಾವತಿಯ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಅವರನ್ನು ಎಂಎಲ್ಸಿ ಮಾಡಿ :ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ

ಗಂಗಾವತಿ: ಮಾಜಿ ಸಚಿವರರಾದ ಇಕ್ಬಾಲ್ ಅನ್ಸಾರಿ ಅವರನ್ನು ಎಂ.ಎಲ್.ಸಿ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡರಿಂದ ಒತ್ತಾಯಿಸಿದರು. ಇಂದು ನಗರದ ಪತ್ರಿಕಾಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಒತ್ತಾಯಿಸಿದರು. ನಗರಸಭೆ ಸದಸ್ಯ ಮನೋಹರಗೌಡಸ್ವಾಮಿ ಹೇರೂರು,ಮಾಜಿ ಜಿ.ಪಂ.ಸದಸ್ಯ ಅಮರೇಶ ಗೋನಾಳ,ಯಮನಪ್ಪ ವಿಠಲಾಪೂರು,ನಗರಸಭೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ‌ನಿಷ್ಠೆಯಿಂದ ಕೆಲಸ‌ ಮಾಡಿದಂತ ಪ್ರಭಾವಿಗಳಾದ ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿಯವರಿಗೆ ಪಕ್ಷದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಉತ್ತಮ ಜವಾಬ್ದಾರಿ
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಎಸ.ಬಿ.ಖಾದ್ರಿ, ನಗರಸಭೆ ಸದಸ್ಯ ಎಫ್, ರಾಘವೇಂದ್ರ,ಜುಬೇರ್,ಸಣ್ಣಕ್ಕಿ ನೀಲಪ್ಪ,ಹುಸೇನಪ್ಪ ಹಂಚಿನಾಳ ವಕೀಲರು,ಸೇರಿದಂತೆ ಇತರರು ಇದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ

Related Articles

Leave a Reply

Your email address will not be published. Required fields are marked *

Back to top button