ಸುದ್ಧಿ

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆ. ಕನಕಗಿರಿ

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಕನಕಗಿರಿ ತಾಲೂಕಿನ ತಾಸಿಲ್ ಆಫೀಸ್ ನಲ್ಲಿ ಸಂಬಂಧಿಸಿದಂತೆ, ತಾಲೂಕಾ ಆಡಳಿತ ವತಿಯಿಂದ ಅಗಸ್ಟ 15 ಸ್ವಾತಂತ್ರ್ಯ ದಿನಾಚರಣೆ ತಾಲೂಕ ಮಟ್ಟದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲು ಮಾನ್ಯ ತಹಶೀಲ್ದಾರ ವಿಶ್ವನಾಥ ಮುರಡಿ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:-07-08-2024 ಬುಧವಾರ ರಂದು ಬೆಳಿಗ್ಗೆ 11:00 ಗಂಟೆಗೆ ಸರಿಯಾಗಿ ತಹಶೀಲ್ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರಿಯಲಾಗಿದ್ದು ಈ ಒಂದು ಸಭೆಗೆ ಸಂಬಂಧಪಟ್ಟ ಕೃಷಿ ಇಲಾಖೆ ಶಿಕ್ಷಣ ಇಲಾಖೆ ಅರೋಗ್ಯ ಇಲಾಖೆ ಸಾರಿಗೆ ಇಲಾಖೆ ಶಿಸು ಅಭಿರುದ್ಧಿ ಇಲಾಖಾ ಪೊಲೀಸ್ ಇಲಾಖೆ ಅಧಿಕಾರಿಗಳು ತಮ್ಮ ಅಧಿನ ಸಿಬ್ಬಂದಿಯನ್ನು ಸಭೆಗೆ ಹಾಜರಾಗಿ ಸಭೆಯನ್ನು ಮತ್ತು ಮುಂದಿನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗಿತ್ತು .

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅದಿಕಾರಗಳಿಗೆ ಸ್ವಾತಂತ್ರ್ಯ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ರಂಗೋಲಿ ಕೆಳಗೆ ಸ್ಪರ್ಧೆ ಹಾಗೂ ಭಾರತಮಾತೆಯ ಭಾವಚಿತ್ರ ಮೆರವಣಿಗೆ ಧ್ವಜಾರೋಹಣ ಮಾಡಲಾಗುವುದು ಎಂದು ತಸಿಲ್ದಾರ್ ವಿಶ್ವನಾಥ್ ಮುರುಡಿ ತಿಳಿಸಿದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ

Related Articles

Leave a Reply

Your email address will not be published. Required fields are marked *

Back to top button