ಸುದ್ಧಿ

ಕಲಬುರ್ಗಿಯಲ್ಲಿ ಜಾಂಭವ ಯುವ ಸೇನೆಯ ಸುದ್ದಿಗೋಷ್ಠಿ….ಒಳ ಮೀಸಲಾತಿ ಜಾರಿಗೆ ಒತ್ತಾಯ.

ಕಲ್ಬುರ್ಗಿಯಲ್ಲಿ ನಡೆಯುವ ಸಚಿವ ಸಂಪುಟದಲ್ಲಿ ಸದಾಶಿವ ಆಯೋಗದ ವರದಿಯನ್ನು ಚರ್ಚೆಗೆ ತಂದು ಶೀಘ್ರದಲ್ಲೇ ಒಳ ಮೀಸಲಾತಿ ಜಾರಿಗೆ ತರಬೇಕೆಂದು ಮಾನ್ಯ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿ ಕಲಬುರ್ಗಿಯಲ್ಲಿ ಜಾಂಭವ ಯುವ ಸೇನೆ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು

Related Articles

Leave a Reply

Your email address will not be published. Required fields are marked *

Back to top button