ಸುದ್ಧಿ
ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಫೋಟೋ ಇಡದೆ ಜಯಂತಿ ಆಚರಣೆ ಮಾಡಿದ್ದರು.
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕು ಬೈಲಕುಂಟಿ ಗ್ರಾಮ ಪಂಚಾಯಿತಿಯಲ್ಲಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಫೋಟೋ ಇಡದೆ ಜಯಂತಿ ಆಚರಣೆ ಮಾಡಿದ್ದರು
ಭಾರತ ಕಂಡಂತ ಮಹಾ ಪಿತಾಮಹ ಮಹಾತ್ಮ ಗಾಂಧೀಜಿ ಅವರ ಅಕ್ಟೋಬರ್ 2ರಂದು ಜಯಂತಿ ಆಚರಿಸುತ್ತೇವೆ ಇವರೊಂದಿಗೆ ಇನ್ನೋರುವ ರಾಷ್ಟ್ರಪಿತ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸುತ್ತೇವೆ
ಆದರೆ ಇಂದು ಬೈಲಕುಂಟಿ ಗ್ರಾಮ ಪಂಚಾಯಿತಿ ಅಕ್ಟೋಬರ್ 2
2024 ರಂದು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಫೋಟೋ ಇಡದೆ ನಿರ್ಲಕ್ಷ ವಹಿಸಿ ಮಹಾತ್ಮ ಗಾಂಧೀಜಿ ಅವರ ಫೋಟೋಕ್ಕೆ ಪೂಜಾ ಸಲ್ಲಿಸಿ ಜಯಂತಿ ಆಚರಣೆ ಮಾಡಿದರು ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಅವಮಾನ ಮಾಡಿದ ಬೈಲಕುಂಟಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು
.




