ಸುದ್ಧಿ

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಧರಣಿ ಜೇವರ್ಗಿ ತಾಲ್ಲೂಕು.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಆಡಳಿತ ಕಚೇರಿ ಕಂದಾಯ ಭವನ ಕೆಂಪೇಗೌಡ ರಸ್ತೆ ಬೆಂಗಳೂರು.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ದಿನಾಂಕ 10.02.2025 ರಿಂದ ಎರಡನೇ ಹಂತದ ಅನಿರಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುತ್ತಿರುವ ಬಗ್ಗೆ.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ವೃಂದದ ವತಿಯಿಂದ ಕೈಗೊಂಡ ಮುಷ್ಕರದ ಹಿನ್ನೆಲೆಯಲ್ಲಿ ಯಾವುದೇ ಬೇಡಿಕೆಗಳನ್ನು ಈಡೇರಿಸಿದ ಕಾರಣ ರಾಜ್ಯ ವ್ಯಾಪ್ತಿ 2 ನೆ ಹಂತದ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಈ ನೌಕರರ ಮುಖ್ಯ ಬೇಡಿಕೆಗಳು ಮತ್ತು ಕೆಳಗಿನ0ತಿವೆ.

1) ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ.
A) ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ.
B) ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಮತ್ತು ಅಲ್ಮೆರ.
3) ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್ ಸಿ ಯು ಜಿ ಸಿ ಮತ್ತು ಡೇಟಾ.
C) ಗೂಗಲ್ ಕ್ರೋಮ್ ಬುಕ್ ಲ್ಯಾಪ್ಟಾಪ್
D) ಪ್ರಿಂಟರ್ ಮತ್ತು ಸ್ಕ್ಯಾನರ್

2) ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವ ಬಗ್ಗೆ.
3) ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ.
4) ಅಂತರ್ಜಿಲ್ಲ ವರ್ಗಾವಣೆಯ ಕೆಸಿಎಸ್ಆರ್ ನಿಯಮ ಉಪಖಂಡ ಎರಡನ್ನು ಮರು ಸ್ಥಾಪಿಸುವ ಬಗ್ಗೆ.
ಮುಂತಾದ ಬೇಡಿಕೆಗಳ ಈಡೇರಿಕೆಗಾಗಿ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಿನಿ ವಿಧಾನಸೌಧದ ಎದುರು ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ದಿಷ್ಟಾವಧಿಕಾಲ ಧರಣಿ ಸತ್ಯಗ್ರಹ ಹಮ್ಮಿಕೊಂಡಿದ್ದಾರೆ.

9731113141.


.

Related Articles

Leave a Reply

Your email address will not be published. Required fields are marked *

Back to top button