ಸುದ್ಧಿ
ಜನಗಣತಿ ತೀರ್ಮಾನಕ್ಕೆ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಸ್ವಾಗತಿಸುತ್ತದೆ. – ಆಡಿಟರ್ ನಾಗರಾಜ್ bengalore

ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರಗೆ ಜನಗಣತಿ ತೀರ್ಮಾನಕ್ಕೆ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಸ್ವಾಗತಿಸುತ್ತದೆ. – ಆಡಿಟರ್ ನಾಗರಾಜ್ ಬೆಂಗಳೂರು. ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಜನಗಣತಿ ಸಮೀಕ್ಷೆ ಮಾಡಲು ಕೈಗೊಂಡಿರುವ ತೀರ್ಮಾನಕ್ಕೆ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಸ್ವಾಗತಿಸುತ್ತದೆ. ಜಾತಿ ಜನಗಣತಿಯನ್ನು ಕೇಂದ್ರ ಸರ್ಕಾರ ಇತ್ತೀಚಿನ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಮಾಹಿತಿಯನ್ನು ಪಡೆದು, ಎಲ್ಲಾ ಸಮುದಾಯದ ಸಂಖ್ಯೆಯನ್ನು ದತ್ತಾಂಶವನ್ನು ನಿಖರವಾಗಿ ಮಾಡಲು ಆಧಾರ್ ಕಾರ್ಡ್ ಜೋಡಣೆ ಮಾಡಬೇಕೆಂದು ಮೀಸಲಾತಿಯ ಪ್ರಧಾನ ಸಂಚಾಲಕರಾದ ಆಡಿಟರ್ ನಾಗರಾಜ್ ಯಲಚವಾಡಿ ಒತ್ತಾಯಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತದೆ. .. ವರದಿ ಮಂಜುಳಾ ರೆಡ್ಡಿ.



