ಸಂಪಾದಕೀಯ

ಮಾನ್ಯ ಉಪ ಲೋಕಾಯುಕ್ತರು ಕರ್ನಾಟಕ ರಾಜ್ಯ ಅವರಿಂದ ಯಾದಗಿರಿ ನಗರದಲ್ಲಿ ಸಾರ್ವಜನಿಕ ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೆವಾರಿ ಸಭೆ ಆಯೋಜಿಸಿದ್ದ ವಿವರಣೆ.

ಮಾನ್ಯ ಉಪ ಲೋಕಾಯುಕ್ತ ಕರ್ನಾಟಕ ರಾಜ್ಯ ಅವರಿಂದ ಯಾದಗಿರಿ ನಗರದಲ್ಲಿ ಸಾರ್ವಜನಿಕ ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೆವಾರಿ ಸಭೆ ಆಯೋಜಿಸಿದ್ದ ವಿವರಣೆ.

ಕರ್ನಾಟಕ ಲೋಕಾಯುಕ್ತ ಬೆಂಗಳೂರು. ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀಯುತ ಕೆ ಎನ್. ಫಣಿoದ್ರ ರವರು ಮಾನ್ಯ ಉಪ ಲೋಕಾಯುಕ್ತ ಕರ್ನಾಟಕ ರಾಜ್ಯ ಅವರಿಂದ ಯಾದಗಿರಿ ನಗರದಲ್ಲಿ ಸಾರ್ವಜನಿಕ ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೆವಾರಿ ಸಭೆ ಆಯೋಜಿಸಿದ್ದರು.

ದಿನಾಂಕ 29 ಮೇ 2026 ರಂದು ಯಾದಗಿರಿ ಜಿಲ್ಲೆಯ ಯಾದಗಿರಿ ನಗರದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆಡಿಟೋರಿಯಂನಲ್ಲಿ ನಡೆದ ಸಾರ್ವಜನಿಕ ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೆವಾರಿ ಸಭೆಯನ್ನು ನಡೆಸಲಾಯಿತು.

ಈ ಸಭೆಯಲ್ಲಿ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪೃಥ್ವಿಕ ಶಂಕರ್, ಐ. ಪಿ. ಎಸ್. ಅವರು ಮತ್ತು ಜಿಲ್ಲಾಧಿಕಾರಿಗಳು ಯಾದಗಿರಿ. ರಿಜಿಸ್ಟರ್ ರು ಲೋಕಾಯುಕ್ತ ಬೆಂಗಳೂರು ಮತ್ತು ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀಯುತ ಕೆ. ಎನ್ ಫಣಿoದ್ರ ಮಾನ್ಯ ಉಪಲೋಕಾಯುಕ್ತರು ಕರ್ನಾಟಕ ರಾಜ್ಯ ಇವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳು ಅರ್ಜಿಗಳನ್ನು ಪರಿಶೀಲಸುವ ಕಾರ್ಯ ನಡೆಯಿತು.

Related Articles

Leave a Reply

Your email address will not be published. Required fields are marked *

Back to top button