ಕನಕಗಿರಿಯ ಜನಪ್ರಿಯ ಶಾಸಕರಾದ ಶಿವರಾಜ್ ತಂಗಡಿಗಿ ಅವರಿಗೆ ಮಂತ್ರಿ ಸ್ಥಾನ ನೀಡಲು ಒತ್ತಾಯ.

ಕನಕಗಿರಿಯ ಜನಪ್ರಿಯ ಶಾಸಕರಾದ ಶಿವರಾಜ್ ತಂಗಡಿಗಿ ಅವರಿಗೆ ಮಂತ್ರಿ ಸ್ಥಾನ ನೀಡಲು ಒತ್ತಾಯ
ಕನಕಗಿರಿ ವಿಧಾನ ಸಭಾ ಕ್ಷೇತ್ರದ ಸದಸ್ಯರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಿಂದುಳಿದ ವರ್ಗಗಳ ಸಚಿವ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ರಾದ ಶಿವರಾಜ್ ಎಸ್ ತಂಗಡಗಿ ಅವರಿಗೆ ಸಚಿವ ಸಂಪುಟ ದಲ್ಲಿ ಮುಂದುವರಿಲಿ ಬಸವರಾಜ ಗಡದ ಅವರು ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ
ಅವರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಡಾಕುಳಗಿ ಬಸವರಾಜ ಗಡದ ಅವರು ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಮತ್ತು ಜನ ಪ್ರಿಯ ಶಾಸಕ ಹಾಗೂ ಸಚಿವರಾಗಿ ಕರ್ನಾಟಕ ಕ್ಕೆ ಅವರು ಕಲ್ಯಾಣ ಕರ್ನಾಟಕ ಭಾಗದ 40 ವಿಧಾನ ಸಭೆ ಕ್ಷೇತ್ರಗಳ ವ್ಯಾಪ್ತಿಯ ಈಶಾನ್ಯ ಕ್ಷೇತ್ರದಿಂದ ಸತತ 3 ಬಾರಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಸತತವಾಗಿ ಈಶಾನ್ಯ ಕ್ಷೇತ್ರವನ್ನು ಕಾಂಗ್ರೆಸ್ ತೆಕ್ಕೆಗೆ ತಂದು ಕನಕಗಿರಿ ಕ್ಷೇತ್ರದಲ್ಲಿ ಅಪಾರ ಸೇವೆ ಮತ್ತು ಈ ಭಾಗದ ಪ್ರಭಾವಿ ಯಾಗಿ ಅಬಿರುದ್ಧಿ ಕೆಲಸ ಮಾಡಿದ್ದಾರೆ ಕನಕಗಿರಿಯ ಕ್ಷೇತ್ರದ ಜನರಿಗೆ ಭಗೀರಥ ಎಂದು ಪ್ರಸಿದ್ಧರಾಗಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶಿ ಅಲ್ಲಿ ಅನೇಕೆ ಕೊಡುಗೆ ನೀಡಿದ್ದಾರೆ ಮತ್ತೆ ಅವರಿಗೆ ಮಂತ್ರಿ ಮಂಡಲದಲ್ಲಿ ಸಚಿವರಾಗಿ ಮಾಡಬೇಕು ಎಂದು ಬಸವರಾಜ ಗಡದ ಅವರು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ ನಾಯಕರಿಗೆ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
ಗೌತಮ್ ಯಾದವ್ ಕನಕಗಿರಿ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ




